Versions
KNV ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN ಮೀಕನು ಮಾಡಿಸಿದ ವಿಗ್ರಹಗಳನ್ನು ದಾನ್ಯರು ತೆಗೆದುಕೊಂಡರು. ಅವರು ಮೀಕನ ಜೊತೆಗಿದ್ದ ಯಾಜಕನನ್ನು ಸಹ ತೆಗೆದುಕೊಂಡು ಹೋದರು. ಅವರು ಲಯಿಷಿಗೆ ಬಂದು ಅಲ್ಲಿನ ಜನರ ಮೇಲೆ ಧಾಳಿಮಾಡಿದರು. ಆ ಜನರು ಶಾಂತಿಯಿಂದ ಇದ್ದರು. ಅವರು ಧಾಳಿಯನ್ನು ನಿರೀಕ್ಷಿಸಿರಲಿಲ್ಲ. ದಾನ್ಯರು ತಮ್ಮ ಖಡ್ಗಗಳಿಂದ ಆ ಜನರನ್ನು ಕೊಂದುಹಾಕಿದರು. ಆಮೇಲೆ ಆ ನಗರವನ್ನು ಸುಟ್ಟುಬಿಟ್ಟರು.
IRVKN ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.