Versions
KNV ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
ERVKN ಆ ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದುದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ಆ ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.
IRVKN ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,