Versions
KNV ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.
ERVKN ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.
IRVKN ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.