Versions
KNV ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.
ERVKN ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.
IRVKN ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು