Bible Versions
Bible Books

Judges 1:4 (HCSB) Holman Christian Standard Bible

Versions

KNV   ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
ERVKN   ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು.
IRVKN   ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us