Bible Versions
Bible Books

Judges 1:8 (HCSB) Holman Christian Standard Bible

Versions

KNV   ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN   ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.
IRVKN   ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us