Bible Versions
Bible Books

Leviticus 10:14 (HCSB) Holman Christian Standard Bible

Versions

KNV   ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
ERVKN   “ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನ ಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.
IRVKN   ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us