Bible Versions
Bible Books

Leviticus 10:3 (HCSB) Holman Christian Standard Bible

Versions

KNV   ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ERVKN   ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಿಬೇಕು”‘ ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.
IRVKN   ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಮಾತು ಏನೆಂದರೆ,
‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು,
ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’ ” ಎಂದು ಹೇಳಿದನು. PEPS ಅದಕ್ಕೆ ಆರೋನನು ಮೌನವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us