Bible Versions
Bible Books

Leviticus 11:25 (HCSB) Holman Christian Standard Bible

Versions

KNV   ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ERVKN   ಯಾವನಾದರೂ ಸತ್ತ ಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.
IRVKN   ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us