Versions
KNV ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
ERVKN ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.
IRVKN ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ. PS