Bible Versions
Bible Books

Leviticus 11:32 (HCSB) Holman Christian Standard Bible

Versions

KNV   ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
ERVKN   ၆ಅಶುದ್ಧವಾದ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
IRVKN   ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us