Bible Versions
Bible Books

Leviticus 11:35 (HCSB) Holman Christian Standard Bible

Versions

KNV   ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
ERVKN   ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.
IRVKN   ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us