Versions
KNV ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
ERVKN ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.
IRVKN ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.