Versions
KNV ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
ERVKN ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”
IRVKN ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. PEPS