Bible Versions
Bible Books

Leviticus 11:7 (HCSB) Holman Christian Standard Bible

Versions

KNV   ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
ERVKN   ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
IRVKN   ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us