Versions
KNV ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
ERVKN “ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.
IRVKN {ಶುದ್ಧ ಮತ್ತು ಅಶುದ್ಧವಾದ ಜಲಜಂತುಗಳು} PS “ ‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.