Bible Versions
Bible Books

Leviticus 1:14 (HCSB) Holman Christian Standard Bible

Versions

KNV   ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
ERVKN   “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
IRVKN   “ ‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us