Bible Versions
Bible Books

Leviticus 20:18 (HCSB) Holman Christian Standard Bible

Versions

KNV   ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
ERVKN   “ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.
IRVKN   ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us