Versions
KNV ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
ERVKN “ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)
IRVKN ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.