Versions
KNV ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
ERVKN ಯಾವ ಅಂಗವಿಕಲನೂ ಯಾಜಕನಾಗಿ ಸೇವೆಮಾಡಬಾರದು; ನನಗೆ ಯಜ್ಞಗಳನ್ನು ಅರ್ಪಿಸಬಾರದು. ಯಾಜಕರಾಗಿ ಸೇವೆ ಮಾಡಬಾರದವರು ಯಾರೆಂದರೆ: ಕುರುಡರು, ಕುಂಟರು, ತಮ್ಮ ಮುಖಗಳಲ್ಲಿ ಕೆಟ್ಟದಾದ ಗಾಯದ ಗುರುತುಗಳುಳ್ಳವರು, ಬಹಳ ಉದ್ದವಾದ ಕೈಕಾಲುಗಳುಳ್ಳವರು.
IRVKN ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,