Versions
KNV ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
ERVKN “ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು.
IRVKN † 19:27-28 ವಚನಗಳನ್ನು ಓದಿರಿ. ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.