Bible Versions
Bible Books

Leviticus 2:14 (HCSB) Holman Christian Standard Bible

Versions

KNV   ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
ERVKN   “ನೀವು ಪ್ರಥಮಫಲವನ್ನು ಯೆಹೋವನಿಗೆ ನೈವೇದ್ಯವಾಗಿ ಅರ್ಪಿಸುವಾಗ ಬೆಂಕಿಯಲ್ಲಿ ಸುಟ್ಟ ಗೋಧಿತೆನೆಗಳನ್ನು ತರಬೇಕು. ಅವುಗಳು ಜಜ್ಜಲ್ಪಟ್ಟ ಹಸಿ ತೆನೆಗಳಾಗಿರಬೇಕು. ಇದು ನಿಮ್ಮ ಪ್ರಥಮಫಲ ನೈವೇದ್ಯವಾಗಿರುವುದು.
IRVKN   “ ‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಪುಡಿಮಾಡಿದ ಹಿಟ್ಟಿನ ಧಾನ್ಯ. ಉಮ್ಮಿಗೆಯನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us