Versions
KNV ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
ERVKN “ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆಯನ್ನು ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು.
IRVKN ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.