Versions
KNV ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
ERVKN ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.
IRVKN ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.