Bible Versions
Bible Books

Leviticus 8:11 (HCSB) Holman Christian Standard Bible

Versions

KNV   ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
ERVKN   ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
IRVKN   ಯಜ್ಞವೇದಿಯ ಮೇಲೆ ಏಳು ಸಾರಿ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us