Versions
KNV ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
ERVKN ಮೋಶೆಯು, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.
IRVKN ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು. PEPS