Bible Versions
Bible Books

Luke 18:13 (HCSB) Holman Christian Standard Bible

Versions

KNV   ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ERVKN   ”ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ؅ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ ಎಂದು ಪ್ರಾರ್ಥಿಸಿದನು.
IRVKN   ಆದರೆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us