Bible Versions
Bible Books

Luke 18:32 (HCSB) Holman Christian Standard Bible

Versions

KNV   ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ERVKN   ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.
IRVKN   ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us