Bible Versions
Bible Books

Luke 18:34 (HCSB) Holman Christian Standard Bible

Versions

KNV   ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
ERVKN   ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.
IRVKN   ಅವರು ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us