Bible Versions
Bible Books

Luke 18:7 (HCSB) Holman Christian Standard Bible

Versions

KNV   ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ERVKN   ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!
IRVKN   ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us