Bible Versions
Bible Books

Luke 5:26 (HCSB) Holman Christian Standard Bible

Versions

KNV   ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
ERVKN   ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.
IRVKN   ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us