Bible Versions
Bible Books

Luke 6:13 (HCSB) Holman Christian Standard Bible

Versions

KNV   ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
ERVKN   ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು.
IRVKN   ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us