Bible Versions
Bible Books

Luke 6:33 (HCSB) Holman Christian Standard Bible

Versions

KNV   ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
ERVKN   ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ!
IRVKN   ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us