Bible Versions
Bible Books

Luke 7:16 (HCSB) Holman Christian Standard Bible

Versions

KNV   ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ERVKN   ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.
IRVKN   ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us