Bible Versions
Bible Books

Luke 7:20 (HCSB) Holman Christian Standard Bible

Versions

KNV   ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
ERVKN   ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ؅ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?؆ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.
IRVKN   ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us