Bible Versions
Bible Books

Luke 7:26 (HCSB) Holman Christian Standard Bible

Versions

KNV   ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
ERVKN   ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ.
IRVKN   ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us