Bible Versions
Bible Books

Luke 7:27 (HCSB) Holman Christian Standard Bible

Versions

KNV   ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
ERVKN   ؅ಇಗೋ! ನಾನು (ದೇವರು) ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು؆ ಎಂದು ಯೋಹಾನನ ಕುರಿತು ಬರೆದಿದೆ. ಮಲಾಕಿ 3:1
IRVKN   ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಪುರುಷನು ಅವನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us