Bible Versions
Bible Books

Luke 7:3 (HCSB) Holman Christian Standard Bible

Versions

KNV   ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
ERVKN   ಯೇಸುವಿನ ಸುದ್ದಿಯನ್ನು ಕೇಳಿದಾಗ, ಅವನು ಕೆಲವು ಹಿರಿಯ ಯೆಹೂದ್ಯನಾಯಕರನ್ನು ಆತನ ಬಳಿಗೆ ಕಳುಹಿಸಿ ತನ್ನ ಸೇವಕನ ಪ್ರಾಣವನ್ನು ಉಳಿಸಿಕೊಡಬೇಕೆಂದು ಬೇಡಿಕೊಂಡನು.
IRVKN   ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us