Versions
KNV ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ERVKN ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯರಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.
IRVKN ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.