Versions
KNV ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
ERVKN ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.
IRVKN ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು. PS