Versions
KNV ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
ERVKN ”ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)
IRVKN ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.