Versions
KNV ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
ERVKN ಹಂದಿಗಳನ್ನು ಕಾಯುತ್ತಿದ್ದವರು ಓಡಿಹೋಗಿ, ನಡೆದ ಈ ಸಂಗತಿಯನ್ನು ಹೊಲಗಳಲ್ಲಿಯೂ ಊರುಗಳಲ್ಲಿಯೂ ಇದ್ದ ಜನರಿಗೆ ತಿಳಿಸಿದರು.
IRVKN ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,