Versions
KNV ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
ERVKN ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು.
IRVKN ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,