Versions
KNV ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
ERVKN ಆಗ ಯೇಸು, “ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಶಿಷ್ಯರನ್ನು ಕೇಳಿದನು. ಪೇತ್ರನು, “ನೀನು ದೇವರಿಂದ ಬಂದ ಕ್ರಿಸ್ತನು” ಎಂದು ಉತ್ತರಕೊಟ್ಟನು.
IRVKN ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು. PS