Versions
KNV ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ERVKN ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ದಿನಾಲೂ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
IRVKN ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.