Bible Versions
Bible Books

Mark 14:41 (HCSB) Holman Christian Standard Bible

Versions

KNV   ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
ERVKN   ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.
IRVKN   ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us