Bible Versions
Bible Books

Mark 14:72 (HCSB) Holman Christian Standard Bible

Versions

KNV   ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
ERVKN   ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.
IRVKN   ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us