Bible Versions
Bible Books

Mark 15:23 (HCSB) Holman Christian Standard Bible

Versions

KNV   ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
ERVKN   ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ.
IRVKN   ಅಲ್ಲಿ ಆತನಿಗೆ ರಕ್ತಬೋಳ * ದೇಹದ ನೋವನ್ನು ಹೊಗಲಾಡಿಸುವ ಒಂದು ದ್ರವ್ಯ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us