Versions
KNV ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ERVKN ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು.
IRVKN {ಯೇಸುವಿನ ಮರಣ} PS § ಮೂಲ: ಆರು ಗಂಟೆ. ಹನ್ನೆರಡು ಗಂಟೆಯಿಂದ * ಮೂಲ: ಒಂಭತ್ತು ತಾಸಿನ ತನಕ. ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.