Versions
KNV ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ERVKN ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.
IRVKN ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ‡ ದಾನಿ. 3:25: ದೇವಕುಮಾರನೇ” ಅಂದನು.